ಡಿಕೆಶಿಗೆ ಬಿಜೆಪಿ ಸೇರುವಂತೆ ಒತ್ತಡ ಹಾಕಿದಾರೆಯೇ ?

ಬೆಂಗಳೂರು  : ಬಿಜೆಪಿ ಸೇರುವಂತೆ ಡಿಕೆಶಿಗೆ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ. ಅವರು ಮಣಿಯದಿದ್ದಾಗ ಅವರ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಒತ್ತಡ ಹೇರಿದ್ದಾರೆ ಎಂದು ಸಿದ್ದರಾಮಯ್ಯರವರು ಕಿಡಿಕಾರಿದ್ದಾರೆ.

ವಿಪಕ್ಷಗಳ ನಾಯಕರುಗಳನ್ನು ಹೆದರಿಸಿ, ಬೆದರಿಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಒತ್ತಡ ಹೇರಲಾಗುತ್ತಿದೆ.

ಸಿಎಂ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್, ಸೂಕ್ತ ಸಮಯದಲ್ಲಿ ಸೂಕ್ತ ಉತ್ತರ ನೀಡುತ್ತೇನೆ.ಸದ್ಯಕ್ಕೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply