ಕೊನೆಗೂ ಬಿಡುಗಡೆಯಾದ ಕೆಜಿಎಫ್ ಟೀಸರ್..

ರಾಕಿಂಗ್ ಸ್ಟಾರ್ ಯಶ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಇಂದು ಅವರು 32 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅಲ್ಲದೆ. ಈ ವರ್ಷ ಸಾಕಷ್ಟು ವಿಶೇಷತೆಗಳನ್ನು ನೀಡಲಿದ್ದಾರೆ.

ಕೆಜಿಎಫ್ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದೆ. ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಕೆಜಿಎಫ್ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಜನ್ಮದಿನದ ಪ್ರಯುಕ್ತ ಯಶ್ ಕುಟುಂಬ ಅಭಿಮಾನಿಗಳೊಟ್ಟಿಗೆ ಸಮಯ ಕಳೆಯಲು ನಿರ್ಧರಿಸಿದೆ. ಉಗ್ರಂ ನಂತರ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರವು ಎರಡು ಪಾರ್ಟ್ ಗಳಲ್ಲಿ ಬಿಡುಗಡೆಯಾಗಲಿದೆ.
ಕೃಪೆ : ಕನ್ನಡ ನ್ಯೂಸ್ ನೌ

Leave a Reply