ನಿನಾಸಂ ಸತೀಶ್ ಹಾಗೂ ರಚಿತಾ ರಾಮ್ ಅಭಿನಯದ ‘ಅಯೋಗ್ಯ’ ಸಿನಿಮಾದ ಪೋಸ್ಟರ್ ಸಂಕ್ರಾಂತಿ ಹಬ್ಬದಂದು ರಿಲೀಸ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ.
ಮಹೇಶ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಇದೇ ಮೊದಲ ಬಾರಿಗೆ ರಚಿತಾ ರಾಮ್ ಹಾಗೂ ನಿನಾಸಂ ಸತೀಶ್ ಜೋಡಿಯಾಗಿ ತೆರೆಮೇಲೆ ಕಮಾಲ್ ಮಾಡಲಿದ್ದಾರೆ. ರಚಿತಾ ರಾಮ್ ‘ಅಯೋಗ್ಯ’ ಸಿನಿಮಾದಲ್ಲಿ ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಯೋಗರಾಜ್ ಭಟ್ ಜೊತೆ ಕೆಲಸ ಮಾಡಿದ್ದ ಮಹೇಶ್ ಅಯೋಗ್ಯನಿಗೆ ಆಯಕ್ಷನ್ ಕಟ್ ಹೇಳುತ್ತಿದ್ದಾರೆ. , ಸದ್ಯ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ಕೃಪೆ : ಕನ್ನಡ ನ್ಯೂಸ್ ನೌ