ಕಾವೇರಿ ತೀರ್ಪಿನ ಪ್ರಮುಖ ಅಂಶಗಳು

ಕರ್ನಾಟಕಕ್ಕೆ ಕೊಂಚ ಸಮಾಧಾನ ತಂದ ಸುಪ್ರೀಂ ತೀರ್ಪು

ಕನ್ನಡಿಗರ ಜೀವನದಿ ಕಾವೇರಿ ನದಿ ನೀರಿನ ಹಂಚಿಕೆಯ ಕುರಿತು 2007 ರ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿಗೆ ಸಂಬಂಧಿಸಿದಂತೆ ಅಂತಿಮ ತೀರ್ಪು ಇಂದು ಹೊರಬಿದ್ದಿದೆ

* ಕರ್ನಾಟಕ ವಾರ್ಷಿಕ 177 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕು

* ಕರ್ನಾಟಕಕ್ಕೆ 14 ಟಿಎಂಸಿ ನೀರು ಹೆಚ್ಚುವರಿ ನೀರು ಬಳಕೆಗೆ ಅವಕಾಶ

* ಕರ್ನಾಟಕ ನೀರಾವರಿ ಪ್ರದೇಶವನ್ನು ಹೆಚ್ಚಳ ಮಾಡಿಕೊಳ್ಳಲು ಅವಕಾಶ

* ಬೆಂಗಳೂರು ನಗರಕ್ಕೆ ಹೆಚ್ಚುವರಿ ನೀರು ಬಳಕೆಗೆ ತೀರ್ಪಿನಲ್ಲಿ ಒಪ್ಪಿಗೆ

* ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರ ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು

* 15 ವರ್ಷ ಈ ತೀರ್ಪು ಅನ್ವಯವಾಗುತ್ತದೆ .

 

Leave a Reply