ಪ್ರತಾಪ್ v / s ಪ್ರಕಾಶ್

ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಒಂದು ರೂಪಾಯಿ ಪರಿಹಾರ ಕೋರಿ ಪ್ರಕಾಶ್ ರೈ ರವರು ತಮ್ಮ ವಕೀಲರ ಮೂಲಕ ಮೈಸೂರಿನ ನಾಲ್ಕನೇ ಜೆಎಂಎಫ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.

ಪ್ರತಾಪ್ ಸಿಂಹಾ ಅವರು ಪ್ರಕಾಶ್ ರೈ ವಿರುದ್ಧ ಸಾಮಾಜಿಕ ತಾಣಗಳಾದ ಫೇಸ್‌ಬುಕ್ ಮತ್ತು ಟ್ವಿಟರ್‌ಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ದಾಖಲು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಮಂಗಳವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾಗಿ ಪ್ರಕರಣ ದಾಖಲಿಸಿದ್ದಾರೆ.

Leave a Reply