ರಾಷ್ಟರಕೂಟ ಉತ್ಸವದ ಸಮಾರೋಪ ಸಮಾರಂಭದಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್ ಡ್ಯಾನ್ಸ್

ಕಲಬುರಗಿ: ಜಿಲ್ಲೆ ಸೇಡಂ ತಾಲೂಕಿನ ಮಳಖೇಡದಲ್ಲಿ ನಡೆದ ಎರಡು ದಿನಗಳ ಪ್ರಥಮ ರಾಷ್ಟ್ರಕೂಟ ಉತ್ಸವದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಡ್ಯಾನ್ಸ್ ಮಾಡುವ ಮೂಲಕ ಗಮನ ಸೆಳೆದರು. ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಳಖೇಡದಲ್ಲಿ ನಡೆದ ರಾಷ್ಟರಕೂಟ ಉತ್ಸವದ ಸಮಾರೋಪ ಸಮಾರಂಭದಲ್ಲಿ ಸಚಿವ ಪಾಟೀಲ್ ಡ್ಯಾನ್ಸ್ ಮಾಡಿ ಗಮನ ಸೆಳೆದ್ರು. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರೊಂದಿಗೆ ವೇದಿಕೆಯಲ್ಲಿದ್ದ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಜನ್ಯಾ ಅವರೊಂದಿಗೆ ನೃತ್ಯ ಮಾಡಿದರು.

Leave a Reply