ಕೊಂಡ ಹಾಯುವ ವೇಳೆ ಕೊಂಡಕ್ಕೆ ಬಿದ್ದ ಆರ್ಚಕ

ರಾಮನಗರ:ಕೊಂಡ ಹಾಯುವ ವೇಳೆ ಕೊಂಡಕ್ಕೆ ಬಿದ್ದ ಆರ್ಚಕ

ಮಾರಮ್ಮ ದೇವಿಯ ಕೊಂಡೋತ್ಸವದ ವೇಳೆ ಕೊಂಡಕ್ಕೆ ಬಿದ್ದು ಅರ್ಚಕ ರವಿ ಗಂಭೀರ ಗಾಯಗೊಂಡಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ಗಾಯಾಳು ರವಿ ಅವರನ್ನು‌ ದಾಖಲಿಸಲಾಗಿದೆ. ನೆನ್ನೆ ಬೆಳಗಿನ ಜಾವ ಘಟನೆ ನಡೆದಿದ್ದು
ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply