ಗೌರಿ ಹತ್ಯೆ ಪ್ರಕರಣ – ಆರೋಪಿ ಮಂಪರು ಪರೀಕ್ಷೆಗೆ ಕೋರ್ಟ್ ಅನುಮತಿ

ಮಂಡ್ಯ ಮೂಲದ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಪರು ಪರೀಕ್ಷೆಗೆ ಒಳಪಡಿಸಲು ವಿಶೇಷ ತನಿಖಾ ತಂಡಕ್ಕೆ ನ್ಯಾಯಾಲಯ ಸೋಮವಾರ ಅನುಮತಿ ನೀಡಿದೆ.

ಮದ್ದೂರಿನ ಹೊಟ್ಟೆ ಮಂಜ, ಹತ್ಯೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿ ದ್ದಾನೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ವಿಚಾರಣೆ ತೀವ್ರಗೊಳಿಸ ಲಾಗಿದೆ.

Gauri Lankesh murder accused to be taken to Goa, Belgaum to retrace conspiracy

Leave a Reply