ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವುದರಿಂದ ಉಂಟಾಗುವ ಹಾನಿಗಳು ..

ಎಲ್ಲರಿಗೂ ತಿಳಿದ ಹಾಗೆ ಬೆಳಗ್ಗೆ ಎದ್ದ ತಕ್ಷಣ ದೇವರ ಮುಖ ನೋಡುವುದು ಹಲವರ ನಿತ್ಯಅಭ್ಯಾಸ. ಇನ್ನ ಕೆಲವರು ಬೆಳಿಗ್ಗೆ ಎದ್ದ ಕೂಡಲೇ ಕನ್ನಡಿಯಲ್ಲಿ ತಮ್ಮ ಮುಖವನ್ನು ನೋಡಿಕೊಳ್ಳುವ ಚಟವನ್ನು ಬೆಳೆಸಿಕೊಂಡಿರುತ್ತಾರೆ. ಹೀಗೆ ಮಾಡುವುದು ಎಳ್ಳಷ್ಟೂ ಸರಿಯಲ್ಲವೆಂದು ಜ್ಯೋತಿಷಿಗಳು ಹೇಳುತ್ತಾರೆ. ಬೆಳಿಗ್ಗೆ ಎದ್ದ ತಕ್ಷಣ ದೇವರ ಫೋಟೋ ನೋಡುವುದರಿಂದ ಮನಸ್ಸಿಗೆ ಶಾಂತಿ ಲಭಿಸುತ್ತದೆ.

ಬೆಳಿಗ್ಗೆ ಎದ್ದ ಕೂಡಲೇ ಕನ್ನಡಿಯಲ್ಲಿ ತಮ್ಮ ಮುಖವನ್ನು ನೋಡುವುದರಿಂದ ಆ ದಿನ ಮಾಡಲು ಉದ್ದೇಶಿಸಿದಂತಹ ಕೆಲಸ ಕಾರ್ಯಗಳಲ್ಲಿ ಅಡ್ಡಿ, ಆತಂಕಗಳು ಎದುರಾಗಿ, ಯಾವುದೇ ಒಳ್ಳೆಯ ಕೆಲಸವನ್ನು ಮಾಡಿದರೂ ಒಳಿತಾಗುವ ಬದಲು ಕೇಡುಂಟಾಗುತ್ತದಂತೆ. ಅಲ್ಲದೆ ಬೆಳಿಗ್ಗೆ ಎದ್ದ ಕೂಡಲೇ ಮೊಸರು, ತುಪ್ಪ,ಸಾಸಿವೆ, ಕನ್ನಡಿ ಮೊದಲಾದುವುಗಳನ್ನು ನೋಡಲೇ ಬಾರದೆಂದು ಜ್ಯೋತಿಷಿಗಳು ಹೇಳುತ್ತಾರೆ.

Image result for mirror watching

One thought on “ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವುದರಿಂದ ಉಂಟಾಗುವ ಹಾನಿಗಳು ..

Leave a Reply