ಪೊಲೀಸ್‌ ಅಧಿಕಾರಿಯಿಂದಲೇ ಅತ್ಯಾಚಾರ

ಮದುವೆಯಾಗುವ ಭರವಸೆ ನೀಡಿ ಪೊಲೀಸ್‌ ಅಧಿಕಾರಿಯೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಕಾನ್ಪುರದ ಮಹಿಳೆಯೋರ್ವಳು ಪೊಲೀಸರಲ್ಲಿ ದೂರು ದಾಖಲಿಸಿದ್ದಾಳೆ. “ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ; ತನಿಖೆ ನಡೆಸುತ್ತಿದ್ದೇವೆ; ದೂರು ನೀಡಿರುವ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗುವುದು’ ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

“ನನ್ನ ಮೇಲೆ ಅತ್ಯಾಚಾರ ನಡೆಸಿರುವ ಪೊಲೀಸ್‌ ಅಧಿಕಾರಿ ಸಮವಸ್ತ್ರದಲ್ಲಿ ಇರಕೂಡದು; ಆತನಿಗೆ ಕಾನೂನು ಪ್ರಕಾರ ಜೈಲು ಶಿಕ್ಷೆಯಾಗಬೇಕು’ ಎಂದು ಮಹಿಳೆ ಆಗ್ರಹಿಸಿದ್ದಾಳೆ.

Image result for rape

Leave a Reply