ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ದೆಹಲಿಯಲ್ಲಿ ಪ್ರಧಾನಿ ಭೇಟಿ…! ಕಾರಣ ಏನು ಗೊತ್ತಾ..?

ರಾಜ್ಯ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು(ಶನಿವಾರ) ದೆಹಲಿಗೆ ತೆರಳಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಅವರನ್ನು ಸಿಎಂ ಖುದ್ದಾಗಿ ಭೇಟಿ ಮಾಡಲಿದ್ದಾರೆ. ಈ ಭೇಟಿಯ ಉದ್ದೇಶ ಏನು? ಮುಂದೆ ಓದಿ.

ನರೇಂದ್ರ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಿರುವುದಕ್ಕೆ ಅಭಿನಂದಿಸಿ ಸಿಎಂ ಕುಮಾರಸ್ವಾಮಿ ಅವರು ರಾಜ್ಯದ ಹಿತಾಸಕ್ತಿ ಬಗ್ಗೆ ಸುಧೀರ್ಘ ಚರ್ಚೆ ನಡೆಸಲಿದ್ದಾರೆ ಸಿಎಂ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಮಂಡಿಸಿರುವ ಹಲವಾರು ಜನಪರ ಯೋಜನೆಗಳು ಇಡೀ ದೇಶದಲ್ಲೇ ಸದ್ದು ಮಾಡಿದ್ದು, ಪ್ರಧಾನಿ ಅವರ ಗಮನವೂ ಸೆಳೆದಿದೆ.

ಇದರ ಬಗ್ಗೆ ಇಬ್ಬರೂ ನಾಯಕರು ಚರ್ಚಿಸಿ, ರಾಜ್ಯದ ಸಮಸ್ಯೆಗಳ ಬಗ್ಗೆ ಕೂಡ ಇಬ್ಬರೂ ನಾಯಕರು ಚಿಂತನೆ ನಡೆಸಿದ್ದಾರೆ.

Leave a Reply