ಕನ್ನಡಿಗರ ಭುಜಬಲವಾಗಿ ನಿಂತ ಹೆಚ್.ಡಿ.ಕೆ

ಬೆಳಗಾವಿ ಮಹಾನಗರಪಾಲಿಕೆ ಕಟ್ಟಡದ ದ್ವಾರದ ಬಳಿ ಕನ್ನಡ ಹೋರಾಟಗಾರರು ಸೋಮವಾರ ಧ್ವಜಸ್ತಂಭ ಸ್ಥಾಪಿಸಿ ಕನ್ನಡ ಬಾವುಟ ಹಾರಿಸಾಲು ಪಡಬೇಕಾದ ಪಜೀತಿಯ ಬಗ್ಗೆ ನೀವು ಕೇಳಿರುತ್ತೀರಾ. ಕನ್ನಡ ನಾಡಿನಲ್ಲಿ ಕನ್ನಡ ಧ್ವಜ ಹರಿಸಲು ಹೀಗೆ ಹರಸಾಹಸ ಮಾಡಬೇಕು ಎಂದರೆ ಕನ್ನಡಿಗರನ್ನು ಎಷ್ಟು ಶೋಷಣೆ ಮಾಡಲಾಗುತ್ತಿದೆ ಎಂದು ಇದರಲ್ಲೇ ತಿಳಿಯುತ್ತದೆ.

ಆದರೆ ಇದರ ಕುರಿತು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗು ಕಾಂಗ್ರೆಸ್ ಉಸಿರು ಎತ್ತಿಲ್ಲ. ಈಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಈ ವಿಷಯದ ಕುರಿತು ತಮಮ್ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ್ದು ಕರ್ನಾಟಕದಲ್ಲಿನ ಕನ್ನಡ ವಿರೋಧಿ ಚಟುವಿಚಾಟಿಕೆಗಳ ವಿರುದ್ಧ ಆಗ್ರಹ ವ್ಯಕ್ತಪಡಿಸಿ ರಾಜ್ಯಕ್ಕೆ ಪ್ರಾದೇಶಿಕ ಪಕ್ಷದ ಅವಶ್ಯಕತೆ ಎಷ್ಟರ ಮಟ್ಟಿಗೆ ಇದೆ ಎಂಬುದು ಸಾಬೀತು ಪಡಿಸಿದ್ದಾರೆ.

ಪಾಲಿಕೆ ಎದುರು ಧ್ಜಜ ಸ್ಥಾಪಿಸಿದ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳಕೂರ ಎಂಬುವವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಡಲು ಯತ್ನಿಸಿರುವ ಘಟನೆಯೂ ನಡೆದಿದೆ. ಕರ್ನಾಟಕದಲ್ಲಿ ಕನ್ನಡ ಧ್ವಜಕ್ಕಾಗಿ ಹೋರಾಡಿದವರ ಮೇಲೆ ಪದೇ ಪದೇ ದಾಳಿ ನಡೆಯುತ್ತದೆ ಎಂದರೆ, ಅವರಿಗೆ ರಕ್ಷಣೆ ನೀಡಲಾಗುತ್ತಿಲ್ಲ ಎಂದರೆ ಆಳುವವರ ಕನ್ನಡಾಭಿಮಾನ,ನಾಡಪ್ರೇಮ ಪ್ರಶ್ನಾರ್ಹ.
2/4
— H D Kumaraswamy (@hd_kumaraswamy) January 2, 2021

ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜ ಡಿ.31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು.
3/4
— H D Kumaraswamy (@hd_kumaraswamy) January 2, 2021

ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಇದರಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕರ್ನಾಟಕದಲ್ಲಿ 'ಕನ್ನಡಿಗನೇ ಸಾರ್ವಭೌಮ' ಎಂಬ ಸಂದೇಶ ರವಾನಿಸಬೇಕು. ಇಲ್ಲವಾದರೆ, ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು…
4/4
— H D Kumaraswamy (@hd_kumaraswamy) January 2, 2021

Leave a Reply